ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸನ್ಯಾಸಿಯಾದ ಪದದ ಅರ್ಥ ಮತ್ತು ಉದಾಹರಣೆಗಳು.

ಸನ್ಯಾಸಿಯಾದ   ಗುಣವಾಚಕ

ಅರ್ಥ : ಸನ್ಯಾಸಿಯಂತಹ

ಉದಾಹರಣೆ : ಶ್ಯಾಮನು ಗೃಹಸ್ಥನಾಗಿದ್ದರೂ ಕೂಡ ಸನ್ಯಾಸಿ ಜೀವನವನ್ನು ನಡೆಸುತ್ತಿದ್ದಾನೆ.

ಸಮಾನಾರ್ಥಕ : ತಪಸ್ವಿ, ತಪಸ್ವಿಯಾದ, ತಪಸ್ವಿಯಾದಂತ, ತಪಸ್ವಿಯಾದಂತಹ, ಬೈರಾಗಿ, ಬೈರಾಗಿಯಾದ, ಬೈರಾಗಿಯಾದಂತ, ಬೈರಾಗಿಯಾದಂತಹ, ವಿರಕ್ತ, ವಿರಕ್ತನಾದ, ವಿರಕ್ತನಾದಂತ, ವಿರಕ್ತನಾದಂತಹ, ಸನ್ಯಾಸಿ, ಸನ್ಯಾಸಿಯಾದಂತ, ಸನ್ಯಾಸಿಯಾದಂತಹ


ಇತರ ಭಾಷೆಗಳಿಗೆ ಅನುವಾದ :

संन्यासी जैसा।

एक गृहस्थ होते हुए भी श्याम संन्यस्त जीवन बिताता है।
संन्यस्त

Pertaining to or characteristic of an ascetic or the practice of rigorous self-discipline.

Ascetic practices.
ascetic, ascetical

ಅರ್ಥ : ಸನ್ಯಾಸಿ ಆಶ್ರಮದಲ್ಲಿ ಪ್ರವೇಶವನ್ನು ಮಾಡಿರುವಂತಹ

ಉದಾಹರಣೆ : ಈ ಕುಂಭ ಮೇಳದಲ್ಲಿ ಅನೇಕ ಸನ್ಯಾಸಿಗಳನ್ನು ಭೇಟಿಯಾದೆ.

ಸಮಾನಾರ್ಥಕ : ಯತಿ, ಯತಿಯಾದ, ಯತಿಯಾದಂತ, ಯತಿಯಾದಂತಹ, ಯೋಗಿ, ಯೋಗಿಯಾದ, ಯೋಗಿಯಾದಂತ, ಯೋಗಿಯಾದಂತಹ, ವಿರಕ್ತ, ವಿರಕ್ತನಾದ, ವಿರಕ್ತನಾದಂತ, ವಿರಕ್ತನಾದಂತಹ, ಸನ್ಯಾಸಿ, ಸನ್ಯಾಸಿಯಾದಂತ, ಸನ್ಯಾಸಿಯಾದಂತಹ


ಇತರ ಭಾಷೆಗಳಿಗೆ ಅನುವಾದ :

संन्यास आश्रम में प्रवेश करने वाला।

वह कुंभ के मेले में कई संन्यासी लोगों से मिला।
अनिकेत, परिव्राजक, संन्यासी, सन्नासी, सन्यासी

Pertaining to or characteristic of an ascetic or the practice of rigorous self-discipline.

Ascetic practices.
ascetic, ascetical

चौपाल