ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸಮರ್ಥ ಪದದ ಅರ್ಥ ಮತ್ತು ಉದಾಹರಣೆಗಳು.

ಸಮರ್ಥ   ನಾಮಪದ

ಅರ್ಥ : ತೇಜಸ್ಸಿನಿಂದ ತುಂಬಿರುವ ಭಾವ ಅಥವಾ ಗುಣ

ಉದಾಹರಣೆ : ಅವನು ತೇಜಸ್ವಿಯಾದ ಕಾರಣ ಅವನ ಮುಖದಲ್ಲಿ ಕಾಂತಿಯಿದೆ.

ಸಮಾನಾರ್ಥಕ : ಕಾಂತಿಯುಳ್ಳವ, ತೇಜಸ್ವಿ, ಪ್ರಭಾವಶಾಲಿ


ಇತರ ಭಾಷೆಗಳಿಗೆ ಅನುವಾದ :

तेजस्वी होने की अवस्था या भाव।

तेजस्विता के कारण महापुरुषों का मुख मंडल दमकता रहता है।
तेजस्विता

ಸಮರ್ಥ   ಗುಣವಾಚಕ

ಅರ್ಥ : ಯಾವುದಾದರು ಹಿಡಿದ ಕಾರ್ಯ ಮುಗಿಯುವವರೆಗೆ ಹಿಂದಕ್ಕೆ ಹೋಗದಂತಹ ವ್ಯಕ್ತಿ

ಉದಾಹರಣೆ : ದಕ್ಷನಾದ ವ್ಯಕ್ತಿಗಳಿಗೆ ಸಫಲತೆಯು ಅವಶ್ಯವಾಗಿ ದೊರೆಯುತ್ತದೆ.

ಸಮಾನಾರ್ಥಕ : ದಕ್ಷ, ದಕ್ಷನಾದ, ದಕ್ಷನಾದಂತ, ದಕ್ಷನಾದಂತಹ, ಸಮರ್ಥನಾದ, ಸಮರ್ಥನಾದಂತ, ಸಮರ್ಥನಾದಂತಹ


ಇತರ ಭಾಷೆಗಳಿಗೆ ಅನುವಾದ :

किसी कार्य से पीछे न हटने वाला।

अपरावर्ती व्यक्तियों को सफलता अवश्य मिलती है।
अपरावर्ती

ಅರ್ಥ : ಯಾರೋ ಒಬ್ಬರಲ್ಲಿ ಯಾವುದೇ ಕೆಲಸ ಮಾಡಲು ಶಕ್ತಿ ಮತ್ತು ಗುಣ ಹೊಂದಿರುವರೋ

ಉದಾಹರಣೆ : ಈ ಕೆಲಸಕ್ಕೆ ಒಬ್ಬ ಯೋಗ್ಯನಾದ ವ್ಯಕ್ತಿಯ ಅವಶ್ಯಕತೆಯಿದೆ.

ಸಮಾನಾರ್ಥಕ : ಅರ್ಹನಾದ, ಅರ್ಹನಾದಂತ, ಅರ್ಹನಾದಂತಹ, ಉಪಯುಕ್ತ, ಉಪಯುಕ್ತಂತ, ಉಪಯುಕ್ತಂತಹ, ಕೈಪಳಗಿದ, ಕೈಪಳಗಿದಂತ, ಕೈಪಳಗಿದಂತಹ, ತಕ್ಕ, ತಕ್ಕಂತ, ತಕ್ಕಂತಹ, ಪಾರಂಗತನಾದ, ಪಾರಂಗತನಾದಂತ, ಪಾರಂಗತನಾದಂತಹ, ಯೋಗ್ಯ, ಯೋಗ್ಯತೆಯಿರುವ, ಯೋಗ್ಯತೆಯಿರುವಂತ, ಯೋಗ್ಯತೆಯಿರುವಂತಹ, ಯೋಗ್ಯನಾದ, ಯೋಗ್ಯನಾದಂತ, ಯೋಗ್ಯನಾದಂತಹ, ಯೋಗ್ಯವಾದ, ಯೋಗ್ಯವಾದಂತ, ಯೋಗ್ಯವಾದಂತಹ, ಸಮರ್ಥವಾದ, ಸಮರ್ಥವಾದಂತ, ಸಮರ್ಥವಾದಂತಹ, ಸಾಮಥ್ಯ, ಸಾಮಥ್ಯದ, ಸಾಮಥ್ಯದಂತ, ಸಾಮಥ್ಯದಂತಹ


ಇತರ ಭಾಷೆಗಳಿಗೆ ಅನುವಾದ :

जिसमें किसी काम को अच्छी तरह से करने की दक्षता या गुण हो।

इस काम के लिए एक योग्य व्यक्ति की आवश्यकता है।
अभिजात, अलं, अलम्, उदात्त, उपयुक्त, काबिल, योग्य, लायक, लायक़, समर्थ, सलीक़ामंद, सलीक़ामन्द, सलीक़ेमंद, सलीक़ेमन्द, सलीकामंद, सलीकामन्द, सलीकेमंद, सलीकेमन्द, हुनरमंद, हुनरमन्द

Have the skills and qualifications to do things well.

Able teachers.
A capable administrator.
Children as young as 14 can be extremely capable and dependable.
able, capable

ಅರ್ಥ : ಕೈಹಿಡಿದ ಕೆಲಸವನ್ನು ಬಿಡದೆ ಮುಗಿಸುವಂತಹ

ಉದಾಹರಣೆ : ಯಾವುದಾದರು ದಕ್ಷ ವ್ಯಕ್ತಿಗೆ ಈ ಕೆಲಸವನ್ನು ಒಪ್ಪಿಸ ಬೇಕು.

ಸಮಾನಾರ್ಥಕ : ದಕ್ಷ, ದಕ್ಷನಾದ, ದಕ್ಷನಾದಂತ, ದಕ್ಷನಾದಂತಹ, ಸಮರ್ಥನಾದ, ಸಮರ್ಥನಾದಂತ, ಸಮರ್ಥನಾದಂತಹ


ಇತರ ಭಾಷೆಗಳಿಗೆ ಅನುವಾದ :

बिना कार्य किए न लौटने वाला।

किसी अपरावर्ती व्यक्ति को यह काम सौपना ठीक रहेगा।
अपरावर्ती

चौपाल