ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸಮುದಾಯ ಪದದ ಅರ್ಥ ಮತ್ತು ಉದಾಹರಣೆಗಳು.

ಸಮುದಾಯ   ನಾಮಪದ

ಅರ್ಥ : ಜನರ ಸಮೂಹ ಒಂದು ವಿಶಿಷ್ಟವಾದ ಸ್ನಾನ ಅಥವಾ ಕ್ಷೇತ್ರದಲ್ಲಿ ಇರುತ್ತದೆ

ಉದಾಹರಣೆ : ಸಮಾಜ ಸೇವೆಯನ್ನು ಮಾಡುವುದಕ್ಕಾಗಿ ಪ್ರತಿಯೊಂದು ಸಮಾಜದ ಜನರು ಮುಂದೆ ಬರಬೇಕು.

ಸಮಾನಾರ್ಥಕ : ವರ್ಗ, ಸಮಾಜ


ಇತರ ಭಾಷೆಗಳಿಗೆ ಅನುವಾದ :

किसी विशिष्ट उद्देश्य से स्थापित की हुई सभा।

पंडित जसराज संगीत समाज के गणमान्य लोगों में से एक हैं।
वर्ग, समाज

A group of people living in a particular local area.

The team is drawn from all parts of the community.
community

ಅರ್ಥ : ಯಾವುದೇ ವಿಷಯದ ಅಂಗವಾಗಿ ಚರ್ಚೆ ಮಾಡುವುದಕ್ಕೋಸ್ಕರ ಆಯೋಜಿಸಿರುವ ಸಭೆ ಅಥವಾ ಕೂಟ

ಉದಾಹರಣೆ : ರೈತರ ರಾಷ್ಟ್ರೀಯ ಅಧಿವೇಶನದಲ್ಲಿ ರೈತರಿಗೆ ಸಂಬಂಧಿಸಿದ ಸಮಸ್ಯೆಗಳ ಪರವಾಗಿ ವಿಚಾರ ಮಾಡಲಾಯಿತು.

ಸಮಾನಾರ್ಥಕ : ಅಧಿವೇಶನ, ಆಸೀನ, ಆಸ್ಥಾನ, ಆಸ್ಥಾಯಿಕಾ, ಆಸ್ಥಾಯಿಕೆ, ಉತ್ಸವ, ಕೂಟ, ಮಹಾಸಭೆ, ಮೇಳ, ಸದಸ್ಯರ ಕೂಟ, ಸಭೆ, ಸಭೆ ಸಮಾರಂಭ, ಸಭೆ ಸೇರುವಿಕೆ, ಸಮಗೋಷ್ಠಿ, ಸಮಾಗಮ, ಸಮಾರಂಭ, ಸಮಾವೇಶ, ಸಮಾಹಾರ, ಸಮೂಹ


ಇತರ ಭಾಷೆಗಳಿಗೆ ಅನುವಾದ :

किसी विषय विशेष पर चर्चा करने के लिए आयोजित की गई बैठक।

किसानों के राष्ट्रीय अधिवेशन में किसान संबंधी समस्याओं पर विचार-विमर्श किया गया।
अंजुमन, अधिवेशन, असेंबली, असेम्बली, आसथान, आस्था, आस्थान, इजलास, जलसा, बैठक, बज़्म, मंडली, मजलिस, मण्डली, महफ़िल, महफिल, सभा

A prearranged meeting for consultation or exchange of information or discussion (especially one with a formal agenda).

conference

ಅರ್ಥ : ಒಂದು ಜಾಗದಲ್ಲಿ ವಾಸಿಸುವಂತಹ ಅಥವಾ ಒಂದು ಪ್ರಕಾರದ ಕೆಲಸ ಮಾಡುವ ಜನರ ಗುಂಪು, ವರ್ಗ ಅಥವಾ ಸಮೂಹ

ಉದಾಹರಣೆ : ಸಮಾಜದ ನಿಯಮಾನುಸಾರವಾಗಿ ಕೆಲಸವನ್ನು ಮಾಡಬೇಕು.

ಸಮಾನಾರ್ಥಕ : ಗುಂಪು, ಪಂಗಡ, ಮಂಡಲಿ, ವರ್ಗ, ಸಮಾಜ, ಸಮೂಹ


ಇತರ ಭಾಷೆಗಳಿಗೆ ಅನುವಾದ :

एक जगह रहनेवाले या एक ही प्रकार का काम करनेवाले लोगों का दल, वर्ग या समूह।

कोली समाज ने रक्तदान शिविर में बढ़-चढ़कर भाग लिया।
वर्ग, समाज, समुदाय

An extended social group having a distinctive cultural and economic organization.

society

चौपाल