ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸಹಾನುಭೂತಿ ಪದದ ಅರ್ಥ ಮತ್ತು ಉದಾಹರಣೆಗಳು.

ಸಹಾನುಭೂತಿ   ನಾಮಪದ

ಅರ್ಥ : ಅನುಕಂಪ ಅಥವಾ ದಯೆಯನ್ನು ತೋರುವ ಕ್ರಿಯೆ

ಉದಾಹರಣೆ : ಎಲ್ಲರಿಗೂ ಸಮಾನವಾದ ಸಹಾನುಭೂತಿಯನ್ನು ತೋರುವುದೇ ನಮ್ಮ ಧರ್ಮ.

ಸಮಾನಾರ್ಥಕ : ಅನುಕಂಪ, ಅನುಕಂಪನ, ಅನುಕಂಪಾ, ಅನುಕಂಪೆ, ಅನುಗ್ರಹ, ಅನುಗ್ರಹ ಮಾಡು, ಒಲುಮೆ ದೋರು, ಕಟಾಕ್ಷ, ಕನಿಕರ, ಕರುಣ, ಕರುಣಂಗೆಯ್, ಕರುಣಂಬುಡು, ಕರುಣಾ ರಸ, ಕರುಣಾ ಸಿಂಧು, ಕರುಣಾಂಬು, ಕರುಣಾಂಬುಧಿ, ಕರುಣಾಂಬುನಿಧಿ, ಕರುಣಾಲು, ಕರುಣಾಲುತನ, ಕರುಣಾಳು, ಕರುಣಾವಂತ, ಕರುಣಾವಲೋಕನ, ಕರುಣಾಸ್ಪದ, ಕರುಣಾಸ್ಪದತೆ, ಕರುಣೆ, ಕರುಣೆಯಿಂದ ನೋಡು, ಕಳಕಳಿ, ಕೃಪಾಲು, ಕೃಪಾಸಾಗರ, ಕೃಪಾಸಿಂಧು, ಕೃಪೆ, ಕೃಪೆದೋರು, ಕ್ಷಮಾಶೀಲ, ದಯಾ, ದಯಾಕರ, ದಯಾಗುಣ, ದಯಾದೃಷ್ಟಿ, ದಯಾಪರ, ದಯಾಪರತೆ, ದಯಾಪೂರ್ಣತೆ, ದಯಾಮತಿ, ದಯಾಮಯ, ದಯಾಳು, ದಯಾಸಾಗರ, ದಯಾಸಿಂಧು, ದಯೆ, ದಯೆ ಪಾಲಿಸು, ದಯೆತೋರಿಸು, ದಯೆವೆರಸು, ದಾನಶೀಲತೆ, ಧಾರಾಳತ್ವ, ಪರಿತಾಪ, ಪಶ್ಚಾತ್ತಾಪ, ಪ್ರಸನ್ನತೆ, ಮನುಷತ್ವ, ಮಮ್ಮಲ ಮರುಗು, ಮರುಕ, ಮರುಗು, ಮಾನವತ್ವ, ಮಾನವೀಯತೆ, ಮೃದು ಸ್ವಭಾವ, ವಿಷಾದವ್ಯಕ್ತಪಡಿಸು, ಸಹನೆ, ಸಹೃದಯತೆ, ಸಾನುಭೂತಿ, ಸುಪ್ರಸನ್ನತೆ, ಸೈರಣೆ, ಸೌಜನ್ಯ, ಸೌಮ್ಯತೆ, ಹೃದಯವಂತಿಕೆ


ಇತರ ಭಾಷೆಗಳಿಗೆ ಅನುವಾದ :

अनुकंपा या दया करने की क्रिया।

सभी के प्रति अनुकंपन ही हमारा धर्म है।
अनुकंपन, अनुकम्पन

A kind act.

benignity, kindness

ಅರ್ಥ : ಯಾರಾದರು ಕಷ್ಟದಲ್ಲಿರುವುದನ್ನು ನೋಡಿ ಅದರಿಂದ ದುಃಖಿತರಾಗುವ ಅವಸ್ಥೆ ಅಥವಾ ಭಾವ

ಉದಾಹರಣೆ : ಸಂತರು ಯಾವಾಗಲು ಬೇರೆಯವರ ಮೇಲೆ ಸಹಾನುಭೂತಿಯ ಭಾವನೆಯನ್ನು ಹೊಂದಿರುತ್ತಾರೆ.

ಸಮಾನಾರ್ಥಕ : ಅನುಕಂಪ, ದಯೆ, ಮೃದುತ್ವ, ಸಂವೇದನೆ


ಇತರ ಭಾಷೆಗಳಿಗೆ ಅನುವಾದ :

किसी को कष्ट में देखकर उससे दुखी होने की अवस्था या भाव।

संतलोग सदा दूसरों के प्रति सहानुभूति रखते हैं।
संवेदना, सहानुभूति, हमदर्दी

Sharing the feelings of others (especially feelings of sorrow or anguish).

fellow feeling, sympathy

ಅರ್ಥ : ದಯೆ ಅಥವಾ ಅನುಗ್ರಹದ ದೃಷ್ಟಿ

ಉದಾಹರಣೆ : ಭಗವಂತನ ದಯಾದೃಷ್ಟಿಯಿಂದಾಗಿ ನಮ್ಮ ಪರಿವಾರದವರೆಲ್ಲ ಚೆನ್ನಾಗಿದ್ದಾರೆ.

ಸಮಾನಾರ್ಥಕ : ಅನುಗ್ರಹ, ಕೃಪಾ ದೃಷ್ಟಿ, ಕೃಪಾ-ದೃಷ್ಟಿ, ಕೃಪಾದೃಷ್ಟಿ, ದಯಾ ದೃಷ್ಟಿ, ದಯಾ-ದೃಷ್ಟಿ, ದಯಾದೃಷ್ಟಿ, ದಾಯ ದೃಷ್ಟಿ, ದಾಯ-ದೃಷ್ಟಿ, ದಾಯದೃಷ್ಟಿ


ಇತರ ಭಾಷೆಗಳಿಗೆ ಅನುವಾದ :

दया या अनुग्रह की दृष्टि।

भगवन की दया-दृष्टि से हम सपरिवार कुशल हैं।
अनुदृष्टि, कृपा-दृष्टि, कृपादृष्टि, दया-दृष्टि, दयादृष्टि, नजर-ए-इनायत, नजरे इनायत, नज़र-ए-करम, नज़रे करम

चौपाल