ಅರ್ಥ : ಒಂದು ಗಾಡಿಯಲ್ಲಿ ನಾಲ್ಕು ಕುದುರೆ ಅಥವಾ ಎತ್ತು ಅಥವಾ ಇದೇ ತರಹದ ಬೇರೆ ಪ್ರಾಣಿಗಳನ್ನು ಕಟ್ಟುವುದು
ಉದಾಹರಣೆ :
ಪುರಾತನ ಕಾಲದಲ್ಲಿ ಸಾರೋಟವನ್ನೇರಿ ಯುದ್ಧ ಮಾಡಲು ಯುದ್ಧ ಭೂಮಿಗೆ ಹೋಗುತ್ತಿದ್ದರು.
ಸಮಾನಾರ್ಥಕ : ರಥ
ಇತರ ಭಾಷೆಗಳಿಗೆ ಅನುವಾದ :
ಅರ್ಥ : ನಾಲ್ಕು ಗಾಲಿ ಚಕ್ರಗಳಿರುವ ಛಾವಣಿ ಹೊದಿಸಿದ ಕುದುರೆಗಾಡಿ
ಉದಾಹರಣೆ :
ಪ್ರಾಚೀನ ಕಾಲದಲ್ಲಿ ರಾಜ-ಮಹಾರಾಜರು ಒಂದು ಬಗೆಯ ಕುದರೆ ಗಾಡಿಯಲ್ಲಿ ಸವಾರಿ ಮಾಡುತ್ತಿದ್ದರು.
ಸಮಾನಾರ್ಥಕ : ಒಂದು ಬಗೆಯ ಕುದರೆ ಗಾಡಿ
ಇತರ ಭಾಷೆಗಳಿಗೆ ಅನುವಾದ :