ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸೀದು ಹೋಗು ಪದದ ಅರ್ಥ ಮತ್ತು ಉದಾಹರಣೆಗಳು.

ಸೀದು ಹೋಗು   ಕ್ರಿಯಾಪದ

ಅರ್ಥ : ಬೆಂಕಿಯ ಸಂರ್ಪಕದ ಕಾರಣದಿಂದ ನಷ್ಟವಾಗುವುದು ಅಥವಾ ಹಾಳಾಗುವುದು

ಉದಾಹರಣೆ : ಈ ಪುಸ್ತಕದ ಕೆಲವು ಹಾಳೆಗಳು ಬೆಂಕಿಯಿಂದ ಸುಟ್ಟು ಹೋಗಿದೆ.ತರಕಾರಿಯನ್ನು ಬೆಂಕಿಯಲ್ಲಿ ತುಂಬಾ ಹೊತ್ತಿನವರೆವಿಗೂ ಇಟ್ಟಿರೆ ಸೀದು ಹೋಗುತ್ತದೆ.

ಸಮಾನಾರ್ಥಕ : ಉರಿ, ಸುಡು, ಹೊತ್ತಿಸು


ಇತರ ಭಾಷೆಗಳಿಗೆ ಅನುವಾದ :

आग आदि के संपर्क के कारण नष्ट या खराब होना।

इस पुस्तक के कुछ पन्ने आग से जल गए हैं।
ज्यादा देर तक आग पर रखे रहने के कारण सब्जी जल गई।
जलना

चौपाल