ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸುಂದರ ಸ್ತ್ರೀ ಪದದ ಅರ್ಥ ಮತ್ತು ಉದಾಹರಣೆಗಳು.

ಅರ್ಥ : ಗೌರಿವರ್ಣದ ಸ್ತ್ರೀ

ಉದಾಹರಣೆ : ಸಾಧಾರಣ ಕುಟುಂಬದಲ್ಲಿ ಹುಟ್ಟಿದ ಸುಂದರವಾ ಸ್ತ್ರೀ

ಸಮಾನಾರ್ಥಕ : ಗೌರಿವರ್ಣದ ಸ್ತ್ರೀ, ಚಲುವೆ, ಸುಂದರ ಮಹಿಳೆ, ಸುಂದರಿ


ಇತರ ಭಾಷೆಗಳಿಗೆ ಅನುವಾದ :

वह स्त्री जो गौर वर्ण की हो।

वह साधारण परिवार में उत्पन्न गाँव की गोरी है।
गोरी, गौरवर्ण स्त्री, गौरांगी, गौरी

ಅರ್ಥ : ಯಾರನ್ನಾದರೂ ಆಕರ್ಷಿಸುವಂತಹ ಸುಂದರವಾದ ದೇಹಪ್ರಕೃತಿಯನ್ನು ಹೊಂದಿದ ಹೆಂಗಸು

ಉದಾಹರಣೆ : ಸೀತೆಯು ಸೌಂದರ್ಯವತಿ.

ಸಮಾನಾರ್ಥಕ : ಚೆಲುವೆ, ರೂಪವಂತೆ, ರೂಪಸಿ, ಸುಂದರ ಮಹಿಳೆ, ಸುಂದರ ಹೆಂಗಸು, ಸುಂದರ ಹೆಣ್ಣು, ಸುಂದರ-ಮಹಿಳೆ, ಸುಂದರ-ಸ್ತ್ರೀ, ಸುಂದರ-ಹೆಂಗಸು, ಸುಂದರ-ಹೆಣ್ಣು, ಸುಂದರಿ, ಸೌಂದರ್ಯವತಿ


ಇತರ ಭಾಷೆಗಳಿಗೆ ಅನುವಾದ :

वह स्त्री जो सुंदर हो।

आज-कल छोटे शहरों में भी सुंदरियों का चयन होता है।
रानी भी ख़ूबसूरतों की महफ़िल में शामिल थीं।
कामिनी, ख़ूबसूरत, खूबसूरत, गुल, मनोज्ञा, मनोरमा, माल, मालमता, रमणी, रूपवती, रूपसी, ललना, ललिता, विलासिनी, सुंदरी, सुन्दरी, हेमा

A very attractive or seductive looking woman.

beauty, dish, knockout, looker, lulu, mantrap, peach, ravisher, smasher, stunner, sweetheart

ಅರ್ಥ : ಸುಂದರ ಯುವತಿ

ಉದಾಹರಣೆ : ಸುಂದರ ಸ್ತ್ರೀಯ ಪ್ರೇಮದ ಜಾಲದಲ್ಲಿ ಸಿಲುಕು ಕಿಶೋರನು ನಾಶವಾದನು.

ಸಮಾನಾರ್ಥಕ : ಪತ್ನಿ, ಪ್ರಿಯೆ, ರಮಣಿ, ಸುಂದರ ಮಹಿಳೆ, ಸುಂದರ ಯುವತಿ, ಸ್ತ್ರೀ

ಅರ್ಥ : ಸಮುದ್ರ ಮಂಥನದ ಆನಂತರದಲ್ಲಿ ಅಮೃತವನ್ನು ಹಂಚುವ ಸಮಯದಲ್ಲಿ ವಿಷ್ಣುವು ಸ್ತ್ರೀ ರೂಪ ತಾಳಿದನು

ಉದಾಹರಣೆ : ಎಲ್ಲಾ ಅಸರರು ಸುಂದರ ಸ್ತ್ರೀಯ ರೂಪವನ್ನು ನೋಡಿ ಮೋಹಿತರಾದರು.

ಸಮಾನಾರ್ಥಕ : ಅನುಪಮ ಲಾವಣ್ಯ, ಮುಗ್ಧಗೊಳಿಸುವವಳು, ಮೋಹಿಸುವವಳು, ಸೌಂದರ್ಯವತಿ


ಇತರ ಭಾಷೆಗಳಿಗೆ ಅನುವಾದ :

विष्णु का वह स्त्रीवाला रूप जो उन्होंने समुद्र मंथन के उपरांत अमृत बाँटने के समय बनाया था।

सभी असुर मोहिनी के रूप पर मोहित हो गये।
मोहनी, मोहिनी

An imaginary being of myth or fable.

mythical being

ಸುಂದರ ಸ್ತ್ರೀ   ಗುಣವಾಚಕ

ಅರ್ಥ : ಸುಂದರವಾದ ಮುಖವುಳ್ಳವಳು

ಉದಾಹರಣೆ : ರಾಜ ತನ್ನ ಸುಮುಖಿಯಾದ ಮಗಳ ಸ್ವಯಂವರಕ್ಕೆ ಅನೇಕ ರಾಜರುಗಳಿಗೆ ಆಮಂತ್ರಣವನ್ನು ನೀಡಿದನು.

ಸಮಾನಾರ್ಥಕ : ಸುಂದರಮುಖ್ಖವುಳ್ಳ, ಸುಂದರವಾದ ಸ್ತ್ರೀ, ಸುಮುಖಿ


ಇತರ ಭಾಷೆಗಳಿಗೆ ಅನುವಾದ :

सुन्दर मुख वाली।

राजा ने अपनी वरानना पुत्री के स्वयंवर में अनेक राजाओं को आमंत्रित किया।
वरानना, सुमुखी

चौपाल