ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸುಂದರವಾದ ಪದದ ಅರ್ಥ ಮತ್ತು ಉದಾಹರಣೆಗಳು.

ಸುಂದರವಾದ   ಗುಣವಾಚಕ

ಅರ್ಥ : ನೋಡಲು ವಿಶಾಲವಾದ ಮತ್ತು ಸುಂದರವಾಗಿರುವ

ಉದಾಹರಣೆ : ತಾಜ್ ಮಹಲ್ ಒಂದು ಭವ್ಯವಾದ ಮಹಲ್ಲು.

ಸಮಾನಾರ್ಥಕ : ಅಧ್ಬುತವಾದ, ಭವ್ಯವಾದ, ವೃಭವೋಪೇತ


ಇತರ ಭಾಷೆಗಳಿಗೆ ಅನುವಾದ :

देखने में विशाल और सुंदर।

ताज़महल एक भव्य इमारत है।
आलीशान, प्रशस्त, भव्य, शानदार

Impressive in appearance.

A baronial mansion.
An imposing residence.
A noble tree.
Severe-looking policemen sat astride noble horses.
Stately columns.
baronial, imposing, noble, stately

ಅರ್ಥ : ಯಾವುದೇ ವಸ್ತು, ವ್ಯಕ್ತಿ, ಸಂಗತಿಯು ಮನಸೆಳೆಯುವಂತೆ ಇರುವುದು ಅಥವಾ ಹಾಗೆ ರಚನೆಗೊಂಡಿರುವುದು

ಉದಾಹರಣೆ : ಅವಳದು ಸುಂದರವಾದ ಮೈಕಟ್ಟು.

ಸಮಾನಾರ್ಥಕ : ಮನೋಹರವಾದ, ಮನೋಹರವಾದಂತ, ಮನೋಹರವಾದಂತಹ, ಸುಂದರವಾದಂತ, ಸುಂದರವಾದಂತಹ


ಇತರ ಭಾಷೆಗಳಿಗೆ ಅನುವಾದ :

सुन्दर डौल,आकार या बनावटवाला।

उसका बदन सुडौल है।
अव्यंगांग, अव्यङ्गाङ्ग, डौलदार, सुगठित, सुघढ़, सुघर, सुडौल

Having a well-proportioned and pleasing shape.

A slim waist and shapely legs.
shapely

ಅರ್ಥ : ಮನಸ್ಸಿಗೆ ಸಂತೋಷ ನೀಡುವ

ಉದಾಹರಣೆ : ಅವನ ಚಿತ್ರಕಲೆ ಆಕರ್ಷಕವಾಗಿದೆ

ಸಮಾನಾರ್ಥಕ : ಆಕರ್ಷಕವಾದ, ಚಿತ್ತಾಕರ್ಷಕ, ಮನಮೋಹಕ, ಮನೋಹರ, ರಮ್ಯವಾದ


ಇತರ ಭಾಷೆಗಳಿಗೆ ಅನುವಾದ :

Pleasing to the eye or mind especially through beauty or charm.

A remarkably attractive young man.
An attractive personality.
Attractive clothes.
A book with attractive illustrations.
attractive

ಅರ್ಥ : ಆನಂದ ಮತ್ತು ಶೋಭೆಯಿಂದ ಕೂಡಿರುವಂತಹ

ಉದಾಹರಣೆ : ಮನೆಯು ಮಕ್ಕಳಿಂದಾಗಿ ಆನಂದಿತವಾಗಿದೆ.

ಸಮಾನಾರ್ಥಕ : ಆನಂದಿತ, ಆನಂದಿತವಾದ, ಆನಂದಿತವಾದಂತ, ಆನಂದಿತವಾದಂತಹ, ಸುಂದರ, ಸುಂದರವಾದಂತ, ಸುಂದರವಾದಂತಹ


ಇತರ ಭಾಷೆಗಳಿಗೆ ಅನುವಾದ :

आनंद और शोभा से युक्त।

घर बच्चों से गुलजार हो गया।
गुलज़ार, गुलजार, हरा भरा, हरा-भरा, हराभरा

ಅರ್ಥ : ತುಂಬಾ ಮನೋಹರವಾಗಿರುವ ಅಥವಾ ಪರಮ ಸುಂದರವಾದ

ಉದಾಹರಣೆ : ಅತಿ ಸುಂದರವಾದ ಪ್ರಕೃತಿಯು ನಮಗೆ ಆನಂದವನ್ನು ಉಂಟು ಮಾಡುವುದು.

ಸಮಾನಾರ್ಥಕ : ಮನೋಹರವಾದ, ಮನೋಹರವಾದಂತ, ಮನೋಹರವಾದಂತಹ, ಸುಂದರವಾದಂತ, ಸುಂದರವಾದಂತಹ


ಇತರ ಭಾಷೆಗಳಿಗೆ ಅನುವಾದ :

परम मनोहर।

अधिश्री प्रकृति हमें आनंद प्रदान करती है।
अधिश्री

ಅರ್ಥ : ಬಹಳ ಚನ್ನಾಗಿರುವ ಅಥವಾ ಸುಂದರವಾದ

ಉದಾಹರಣೆ : ಇಲ್ಲಿ ಒಂದು ಸುಂದರವಾದ ಕಂಪ್ಯೂಟರ್ ಇದೆ, ಅದರಲ್ಲಿ ಹಲವಾರು ವಿಶೇಷತೆಗಳು ಇದೆ.

ಸಮಾನಾರ್ಥಕ : ಚನ್ನಾದ


ಇತರ ಭಾಷೆಗಳಿಗೆ ಅನುವಾದ :

बहुत ही बढ़िया या अच्छा।

यह एक जबरदस्त कप्यूटर है जिसमें कई नई विशेषताएँ हैं।
जबरजस्त, जबरदस्त, जबर्दस्त, ज़बरदस्त, ज़बर्दस्त

Having great power or force or potency or effect.

The most powerful government in western Europe.
His powerful arms.
A powerful bomb.
The horse's powerful kick.
Powerful drugs.
A powerful argument.
powerful

ಅರ್ಥ : ಎಲ್ಲಾ ರೀತಿಯಿಂದಲೂ ಅಂದ ಚೆಂದದಿಂದಿರುವಿಕೆ

ಉದಾಹರಣೆ : ವಿವಾಹ ಮುಂತಾದ ಕಾರ್ಯಕ್ರಮಗಳಲ್ಲಿ ಜನರು ನೀಟಾದ ಅಲಂಕಾರ ಮಾಡಿಕೊಂಡು ಬರುತ್ತಾರೆ.

ಸಮಾನಾರ್ಥಕ : ಅಂದವಾದ, ಅಂದವಾದಂತ, ಅಂದವಾದಂತಹ, ಚೆಂದವಾದ, ಚೆಂದವಾದಂತ, ಚೆಂದವಾದಂತಹ, ಠೀಕಾದ, ಠೀಕಾದಂತ, ಠೀಕಾದಂತಹ, ನೀಟಾದ, ನೀಟಾದಂತ, ನೀಟಾದಂತಹ, ಸುಂದರವಾದಂತ, ಸುಂದರವಾದಂತಹ


ಇತರ ಭಾಷೆಗಳಿಗೆ ಅನುವಾದ :

जो सुन्दर और बना-ठना हो।

विवाह आदि अवसरों पर सभी लोग बाँके जवान दिखने की कोशिश करते हैं।
अलबेला, छैल-छबील, छैला, बाँका, बांका, रँगीला, रंगीला, शौकीन, सजीला

Marked by up-to-dateness in dress and manners.

A dapper young man.
A jaunty red hat.
dapper, dashing, jaunty, natty, raffish, rakish, snappy, spiffy, spruce

ಅರ್ಥ : ತುಂಬಾ ಸುಂದರವಾದಂತಹ

ಉದಾಹರಣೆ : ಇಲ್ಲಿಯ ಶಿವನ ಮಂದಿರ ಅತ್ಯಂತ ಸುಂದರವಾದ ದೇವಾಲಯಗಳಲ್ಲಿ ಒಂದಾಗಿದೆ.

ಸಮಾನಾರ್ಥಕ : ಸುಂದರವಾದಂತ, ಸುಂದರವಾದಂತಹ


ಇತರ ಭಾಷೆಗಳಿಗೆ ಅನುವಾದ :

सबसे सुंदर।

यह शिव मंदिर यहाँ के सुंदरतम मंदिरों में से एक है।
सुंदरतम

चौपाल