ಅರ್ಥ : ಸುರಿಯುವ ಅಥವಾ ಕೆಳಗೆಚೆಲ್ಲುವ ಪ್ರವೃತ್ತಿ ಮಾಡುವುದು
ಉದಾಹರಣೆ :
ಈ ಎಣ್ಣೆಗೆ ಹಲ್ಲಿ ಬಿದ್ದಿದೆ - ಆದ್ದರಿಂದ ಅದನ್ನು ಮೋರಿಗೆ ಸುರಿಯಿರಿ.
ಸಮಾನಾರ್ಥಕ : ಕೆಳಗೆಚೆಲ್ಲು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದಾದರು ವಸ್ತುವನ್ನು ತಯಾರಿಸುವುದಕ್ಕಾಗಿ ಅದಕ್ಕೆ ಸಂಬಂಧಿಸಿದ ಸಾಮಗ್ರಿಗಳನ್ನು ಸುರಿದು ಅದನ್ನು ತಯಾರಿಸುವ ಕ್ರಿಯೆ
ಉದಾಹರಣೆ :
ವ್ಯಾಪಾರಿಯು ವ್ಯಾಪಾರ ಮಾಡುವುದಕ್ಕಾಗಿ ಸಾಮಾನುಗಳನ್ನು ಸುರಿಯುತ್ತಿದ್ದಾನೆ.
ಸಮಾನಾರ್ಥಕ : ಕೆಡಹು, ಚೆಲ್ಲು, ಹರಿಸು
ಇತರ ಭಾಷೆಗಳಿಗೆ ಅನುವಾದ :
कोई चीज़ बनाने के लिए उसकी सामग्री साँचे में डालकर उसको तैयार करना।
कारीगर चीनीमिट्टी के खिलौने ढाल रहा है।ಅರ್ಥ : ಸುರಿಯುವ ಪ್ರವೃತ್ತಿ ಮಾಡುವುದು
ಉದಾಹರಣೆ :
ಯಜಮಾನಿಯು ಕೆಲಸದವಳ ಮೇಲೆ ನೀರನ್ನು ಸುರಿದಳು.
ಸಮಾನಾರ್ಥಕ : ಎರಚು, ತೇಲಿಸು, ಹರಿಸು
ಇತರ ಭಾಷೆಗಳಿಗೆ ಅನುವಾದ :
बहाने में प्रवृत्त करना।
मालकिन ने नौकरानी से बासी पानी को क्यारी में बहवाया।