ಅರ್ಥ : ಸಿಟ್ಟು ಅಥವಾ ಕೋಪಿಸಿಕೊಳ್ಳುವ ಪ್ರಕ್ರಿಯೆ
ಉದಾಹರಣೆ :
ಅವನು ಮಾತು-ಮಾತಿಗೆ ಸಿಟ್ಟಾಗುತ್ತಿದ್ದಾನೆ.
ಸಮಾನಾರ್ಥಕ : ಆಕ್ರೋಶಗೊಳ್ಳು, ಉರಿದಾಡು, ಉರಿದು ಬೀಳು, ಉರಿದುಬೀಳು, ಉರುಗುಟ್ಟು, ಉರುಗುಡು, ಎಗರಾಡು, ಕನಲು, ಕಾವೇರು, ಕುಪಿತಗೊಳ್ಳು, ಕೆರಳು, ಕೋಪ ಪಡು, ಕೋಪಗೊಳ್ಳು, ಕೋಪಪಡು, ಕೋಪಿಸಿ ಕೊಳ್ಳು, ಕೋಪಿಸಿಕೊಳ್ಳು, ಗುರುಗುಟ್ಟು, ಗುರುಗುಡು, ದುಮಗುಟ್ಟು, ದುಮುಗುಟ್ಟು, ಧುಮಗುಟ್ಟು, ಧುಮುಗುಟ್ಟು, ರೇಗಾಡು, ರೇಗಿ ಬೀಳು, ರೇಗಿಬೀಳು, ರೇಗು, ವ್ಯಗ್ರವಾಗು, ಸಿಟ್ಟಾಗು, ಸಿಟ್ಟಿಗೇಳು, ಸಿಟ್ಟು ಕಾರು, ಸಿಟ್ಟುಕಾರು, ಸಿಡಿದು ಬೀಳು, ಸಿಡಿದುಬೀಳು, ಸಿಡಿಮಿಡಿಗೊಳ್ಳು, ಸಿಡುಕಾಡು, ಸಿಡುಕಿ ಬೀಳು, ಸಿಡುಕಿಬೀಳು, ಸಿಡುಕು, ಸಿಡುಗುಟ್ಟು
ಇತರ ಭಾಷೆಗಳಿಗೆ ಅನುವಾದ :
ಅರ್ಥ : ಯಾವುದೇ ಬಗೆಯ ಮಾತುಕತೆಯಲ್ಲಿ ಅಸಹನೆ ಬೇಸರ ಮೊದಲಾದ ಭಾವನೆಗಳು ಮೂಡಿ ಬರುವ ಪ್ರಕ್ರಿಯೆ
ಉದಾಹರಣೆ :
ಆಕೆಯ ಧಿಮಾಕಿನ ಮಾತಿನಿಂದಾಗಿ ಸಭೆಯಲ್ಲಿದ್ದವರೆಲ್ಲಾ ಕುಪಿತಗೊಂಡರು.
ಸಮಾನಾರ್ಥಕ : ಅಪ್ರಸನ್ನವಾಗು, ಕನಲು, ಕಾವೇರು, ಕುಪಿತಗೊಳ್ಳು, ಕೆರಳು, ಬೇಜಾರಾಗು, ಬೇಸರಿಸಿ ಕೊಳ್ಳು, ಬೇಸರಿಸಿಕೊಳ್ಳು, ವ್ಯಗ್ರವಾಗು, ಸಿಟ್ಟಾಗು, ಸೆಟೆದು ಕೊಳ್ಳು
ಇತರ ಭಾಷೆಗಳಿಗೆ ಅನುವಾದ :
किसी के काम, बात आदि से प्रसन्न न रहना।
राधा की दंभपूर्ण बातों से सभी नाराज़ हुए।Give displeasure to.
displeaseಅರ್ಥ : ಒಣಗಿ ಸೆಟೆದುಕೊಳ್ಳುವ ಪ್ರಕ್ರಿಯೆ
ಉದಾಹರಣೆ :
ಬಿಸಿಲಿನಲ್ಲಿ ಒಣಗಿಸುವುದರಿಂದ ವಸ್ತುಗಳು ಸೆಟೆದುಕೊಳ್ಳುತ್ತವೆ.
ಸಮಾನಾರ್ಥಕ : ಸೆಟೆ
ಇತರ ಭಾಷೆಗಳಿಗೆ ಅನುವಾದ :
Wither, as with a loss of moisture.
The fruit dried and shriveled.