ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಸೆರೆಯಾಳು ಪದದ ಅರ್ಥ ಮತ್ತು ಉದಾಹರಣೆಗಳು.

ಸೆರೆಯಾಳು   ನಾಮಪದ

ಅರ್ಥ : ನ್ಯಾಯಾಲಯದಲ್ಲಿ ಅಪರಾಧಿಯೆಂದು ತೀರ್ಮಾನವಾದಾಗ ಅಪರಾಧಿಗೆ ವಿಧಿಸಿದ ದಂಡದಲ್ಲಿ ಜೈಲಿನಲ್ಲಿ ಬಂಧಿಯಾಗಿರಬೇಕು ಎನ್ನುವ ಶಿಕ್ಷೆ

ಉದಾಹರಣೆ : ಅವನು ಮೂರು ಬಾರಿ ಸೆರೆವಾಸ ಅನುಭವಿಸಿದ್ದಾನೆ.

ಸಮಾನಾರ್ಥಕ : ಕಾರಾಗೃಹವಾಸ, ಕೈದಿ, ಸೆರೆವಾಸ

ಅರ್ಥ : ಅಲ್ಲಿ ಯಾರು ಜೈಲಿನಲ್ಲಿ ಬಂಧಿಯಾಗಿದ್ದಾನೋ ಅಥವಾ ಯಾರಿಗೆ ಜೈಲು ಶಿಕ್ಷೆಯನ್ನು ನೀಡಲಾಗಿದೆಯೋ

ಉದಾಹರಣೆ : ಒಬ್ಬ ಕೈದಿ ಜೈಲಿನಿಂದ ಪರಾರಿಯಾದನು.

ಸಮಾನಾರ್ಥಕ : ಕಾರಾಗೃಹವಾಸಿ, ಕೈದಿ, ಜೈಲುವಾಸಿ, ಬಂದಿ, ಶಿಕ್ಷೆಹೊಂದಿದ, ಸೆರೆವಾಸಿ


ಇತರ ಭಾಷೆಗಳಿಗೆ ಅನುವಾದ :

वह जो कैद में बंद हो या जिसे कैद की सज़ा दी गई हो।

एक कैदी जेल से फरार हो गया।
क़ैदी, कारावासी, कैदी, बंदी

A person who is confined. Especially a prisoner of war.

captive, prisoner

ಅರ್ಥ : ತನ್ನ ವಶಕ್ಕೆ ಮಾಡಿಕೊಳ್ಳುವ ವ್ಯಕ್ತಿ

ಉದಾಹರಣೆ : ಅಧಿನದಲ್ಲಿ ಇದ್ದ ವತ್ತೆಯಾಳನ್ನು ಪೊಲೀಸರು ಮನೆಯಿಂದ ಹೊರಗೆ ಹಾಕಿದರು.

ಸಮಾನಾರ್ಥಕ : ಒತ್ತೆಯಾಳು, ಬಂದಿತರು, ಬಂದಿಸಿದ ಆಳು


ಇತರ ಭಾಷೆಗಳಿಗೆ ಅನುವಾದ :

चीज़, स्थान, व्यक्ति आदि पर क़ब्ज़ा करने वाला व्यक्ति।

कब्जाकार को पुलिस ने घर के बाहर निकाल दिया।
अनधिकार ग्राही, कब्जाई, कब्जाकार, कब्जावर, क़ब्ज़ाई, क़ब्ज़ाकार, क़ब्ज़ावर

चौपाल