ಅರ್ಥ : ಯಾವುದೋ ಒಂದರ ಫಲ ಅಥವಾ ಪರಿಣಾಮ ವಿಲ್ಲವೊ
ಉದಾಹರಣೆ :
ನಾನು ಅವಳಿಗೆ ಬುದ್ಧಿ ಹೇಳಲು ಪ್ರಯತ್ನಿಸಿ ಅಸಫಲನಾದೆ.
ಸಮಾನಾರ್ಥಕ : ಅಸಫಲ, ನಿರರ್ಥಕ, ಪರಿಣಾಮ ಉಂಟುಮಾಡದ, ಫಲವಿಲ್ಲ, ವಿಫಲ, ವ್ಯರ್ಥ
ಇತರ ಭಾಷೆಗಳಿಗೆ ಅನುವಾದ :
Not successful. Having failed or having an unfavorable outcome.
unsuccessful