ಅರ್ಥ : ಗ್ರಹಿಕೆ ಅಥವಾ ಜ್ಞಾನದಲ್ಲಿ ಯಾವುದೇ ಭ್ರಮೆ ಅಥವಾ ಅನಿಶ್ಚಿತ ಸ್ಥಿತಿ ಇಲ್ಲದೆ ಇರುವುದು
ಉದಾಹರಣೆ :
ಈಶ್ವರನ ಅಸ್ಥಿತ್ವವನ್ನು ನಿಶ್ಚಯವಾಗಿ ಹೇಳಲು ಆಗುವುದಿಲ್ಲ.
ಸಮಾನಾರ್ಥಕ : ದೃಢವಾಗಿ, ನಿರ್ಣಯ, ನಿಶ್ಚಯ
ಇತರ ಭಾಷೆಗಳಿಗೆ ಅನುವಾದ :
A position or opinion or judgment reached after consideration.
A decision unfavorable to the opposition.ಅರ್ಥ : ಯಾವುದೋ ಒಂದು ತನ್ನ ಜಾಗದಿಂದ ಕದಲದೆ ಇರುವ ಅಥವಾ ಗತಿಯೆ ಇಲ್ಲದೆ ಇರುವಂತಹ
ಉದಾಹರಣೆ :
ಪರ್ವತವು ಸದಾ ಸ್ಥಿರವಾಗಿ ಇರುವುದು.
ಸಮಾನಾರ್ಥಕ : ಅಚಲವಾದ, ಅಚಲವಾದಂತ, ಅಚಲವಾದವಾದಂತಹ, ಅಲುಗಾಡದೆ, ಅಲುಗಾಡದೆ ಇರುವ, ಅಲುಗಾಡದೆ ಇರುವಂತಹ, ಕದಲದ, ಕದಲದಂತ, ಕದಲದಂತಹ, ಕಾಯಂ, ಕಾಯಂ ಆದ, ಕಾಯಂ ಆದಂತ, ಕಾಯಂ ಆದಂತಹ, ಗತಿಹೀನ, ಗತಿಹೀನವಾದ, ಗತಿಹೀನವಾದಂತ, ಗತಿಹೀನವಾದಂತಹ, ಚಲಿಸದೆ, ಚಲಿಸದೆ ಇರುವ, ಚಲಿಸದೆ ಇರುವಂತ, ಚಲಿಸದೆ ಇರುವಂತಹ, ಯಾವಾಗಲು ಇರುವ, ಶಾಶ್ವತವಾಗಿ, ಶಾಶ್ವತವಾಗಿರುವ, ಶಾಶ್ವತವಾಗಿರುವಂತ, ಶಾಶ್ವತವಾಗಿರುವಂತಹ, ಸ್ಥಿರವಾಗಿರುವ, ಸ್ಥಿರವಾಗಿರುವಂತ, ಸ್ಥಿರವಾಗಿರುವಂತಹ
ಇತರ ಭಾಷೆಗಳಿಗೆ ಅನುವಾದ :