ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಹರಿತ ಮಾಡು ಪದದ ಅರ್ಥ ಮತ್ತು ಉದಾಹರಣೆಗಳು.

ಹರಿತ ಮಾಡು   ಕ್ರಿಯಾಪದ

ಅರ್ಥ : ಯಾವುದೇ ಅಸ್ತ್ರ ಮುಂತಾದವುಗಳನ್ನು ಕಲ್ಲಿನ ಮೇಲೆ ಉಜ್ಜಿ ಚೂಪು ಮಾಡುವ ಪ್ರಕ್ರಿಯೆ

ಉದಾಹರಣೆ : ರೈತ ಕುಡುಗೋಲನ್ನು ಕಲ್ಲಿನ ಮೇಲೆ ಉಜ್ಜಿ ಹರಿತ ಮಾಡುತ್ತಿದ್ದಾನೆ.

ಸಮಾನಾರ್ಥಕ : ಚೂಪು ಮಾಡು, ಹರಿತಗೊಳಿಸು


ಇತರ ಭಾಷೆಗಳಿಗೆ ಅನುವಾದ :

किसी हथियार आदि की धार को रगड़कर तेज करना।

किसान कुदाल की धार को पैना कर रहा है।
पैना करना, पैनाना

Make sharp or sharper.

Sharpen the knives.
sharpen

चौपाल