ಸದಸ್ಯನಾಗು
ಪುಟ ವಿಳಾಸವನ್ನು ಕ್ಲಿಪ್ ಬೋರ್ಡ್ ಗೆ ನಕಲಿಸಿ.
ಅರ್ಥ : ಯಾವುದೇ ವಿಷಯವನ್ನು ಚೆನ್ನಾಗಿ ಪಿರಿಶೀಲಿಸಿ ಅದರ ಸಂಬಂದವಾಗಿ ಹೊಸ ವಿಷಯ ಅಥವಾ ತತ್ವಗಳನ್ನು ಕಂಡುಹಿಡಿಯುವ ಕ್ರಿಯೆ
ಉದಾಹರಣೆ : ರೋಬೋಟ್ ವೈಜ್ಞಾನಿಕ ಸಂಶೋಧನೆಯಾಗಿದೆ
ಸಮಾನಾರ್ಥಕ : ಅನುಸಂಧಾನ, ಅನ್ವೇಷಣೆ, ರಿಸರ್ಚ್, ರೀಸರ್ಚ್, ಶೋಧ, ಶೋಧಕಾರ್ಯ, ಶೋಧನೆ, ಸಂಶೋಧನೆ
ಇತರ ಭಾಷೆಗಳಿಗೆ ಅನುವಾದ :हिन्दी English
किसी विषय का अच्छी तरह अनुशीलन करके उसके संबंध में नई बातों या तथ्यों का पता लगाने की क्रिया।
Systematic investigation to establish facts.
ಅರ್ಥ : ಏನನ್ನಾದರೂ, ಯಾವುದನ್ನಾದರೂ ಹೊಸದಾಗಿ ಕಂಡುಹಿಡಿಯುವಿಕೆ
ಉದಾಹರಣೆ : ಅಪರಾಧಿಗಳ ಶೋಧಕ್ಕಾಗಿ ವಿಶೇಷ ತಂಡವನ್ನು ರಚಿಸಲಾಯಿತು.
ಸಮಾನಾರ್ಥಕ : ಪತ್ತೆ, ಶೋಧ
कोई चीज़ पाने या देखने के लिए पता लगाने की क्रिया कि वह कहाँ है और कैसी है।
The act of discovering something.
ಸ್ಥಾಪನೆ