ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಹೆಚ್ಚುವರಿ ಹಣ ಪದದ ಅರ್ಥ ಮತ್ತು ಉದಾಹರಣೆಗಳು.

ಅರ್ಥ : ಲಾಭದಿಂದ ಬಂದ ಹಣ್ಣವನ್ನು ನೇಮಿಸಿಕೊಂಡ ಕೆಲಸಗಾರರಿಗೆ ಹಂಚುವರು

ಉದಾಹರಣೆ : ಈ ವರ್ಷ ಸುಮಾರು ಹತ್ತು ಸಾವಿರ ರೂಪಾಯಿಯ ವರೆಗೂ ಬೋನಸ್ಸು ಸಿಕ್ಕಿದೆ

ಸಮಾನಾರ್ಥಕ : ಬೋನಸ್ಸು, ಲಾಭಾಂಶ


ಇತರ ಭಾಷೆಗಳಿಗೆ ಅನುವಾದ :

लाभ का वह अंश जो नियोजक कर्मचारियों में बाँटता है।

इस वर्ष कुल दस हज़ार बोनस मिला।
अधिलाभ, अधिलाभांश, बोनस

An additional payment (or other remuneration) to employees as a means of increasing output.

bonus, incentive

ಅರ್ಥ : ಅಧಿಕೃತ ಲೆಕ್ಕದಲ್ಲಿ ಒಂದು ವೆಚ್ಚ ಅಕ್ರಮವೆಂಬ ಕಾರಣ ಲೆಕ್ಕಶೋಧಕನು ಒಪ್ಪಿಗೆ ಕೊಡೆದೆ ಹೋದಾಗ ಆವೆಚ್ಚಕ್ಕೆ ಹೊಣೆಯಾದವನು ತನ್ನ ಕೈಯಿಂದ ತೆರಬೇಕಾದ ಮೊಬಲಗು

ಉದಾಹರಣೆ : ಪಾರ್ಸಲ್ ಗೆ ದಂಡ ತೆತ್ತು ಅದನ್ನು ಬಿಡಿಸಿಕೊಂಡು ಬಂದಿದ್ದೇನೆ.

ಸಮಾನಾರ್ಥಕ : ಅಧಿಕ ಕರ, ಅಧಿಕ ಪಾವತಿ, ದಂಡ, ಹೆಚ್ಚಿನ ದರ


ಇತರ ಭಾಷೆಗಳಿಗೆ ಅನುವಾದ :

वह अतिरिक्त या विशेष अंश जो किसी विशिष्ट कार्य के लिए या किसी विशेष परिस्थिति में अलग से अधिक लिया जाय या परिमाण से अधिक कर या शुल्क।

मैनें आज ही यह पार्सल अधिभार देकर छुड़ाया।
अधिभार, अधिशुल्क, सरचार्ज

An additional charge (as for items previously omitted or as a penalty for failure to exercise common caution or common skill).

surcharge

ಅರ್ಥ : ಯಾವುದೇ ಕೆಲಸಗಾರರಿಗೆ ಅವರ ಪರಿಶ್ರಮ ಅಥವಾ ಸಂಬಳವನ್ನು ಬಿಟ್ಟಂತೆ ನೀಡುವ ಹಣ

ಉದಾಹರಣೆ : ದೀಪಾವಳಿ ಹಬ್ಬದ ಸಮಯದಲ್ಲಿ ಪ್ರತಿಯೊಬ್ಬ ಕಾರ್ಮಿಕನು ತಮ್ಮ ಮಾಲೀಕರು ಬೋನಸ್ ಕೋಡಬೇಕೆಂದು ಅಪೇಕ್ಷಿಸುವನು

ಸಮಾನಾರ್ಥಕ : ಉತ್ತೇಜಕ ಸಮಲತ್ತು, ಪ್ರೋತ್ಸಾಹ ಧನ, ಬೋನಸ್, ಲಾಭಾಂಶ


ಇತರ ಭಾಷೆಗಳಿಗೆ ಅನುವಾದ :

वह धन जो किसी कर्मचारी को उसके पारिश्रमिक या वेतन के अलावा दिया जाय।

दीवाली के समय सभी नौकर अपने मालिक से बोनस की अपेक्षा रखते हैं।
अधिलाभ, अधिलाभांश, इनसेंटिव, इनसेन्टिव, इन्सेंटिव, इन्सेन्टिव, बोनस

An additional payment (or other remuneration) to employees as a means of increasing output.

bonus, incentive

चौपाल