ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಹೊಡೆದುಹಾಕು ಪದದ ಅರ್ಥ ಮತ್ತು ಉದಾಹರಣೆಗಳು.

ಹೊಡೆದುಹಾಕು   ಕ್ರಿಯಾಪದ

ಅರ್ಥ : ಕಪ್ಪುಹಲಗೆಯ ಅಥವಾ ಪುಸ್ತಕದಲ್ಲಿರುವ ಬರಹವನ್ನು ಅಳಿಸುವ ಕ್ರಿಯೆ

ಉದಾಹರಣೆ : ಶಿಕ್ಷಕಿಯು ತಪ್ಪು ಉತ್ತರವನ್ನು ಹೊಡೆದುಹಾಕಿದಳು

ಸಮಾನಾರ್ಥಕ : ಅಳಿಸು


ಇತರ ಭಾಷೆಗಳಿಗೆ ಅನುವಾದ :

कलम की लकीर से लिखावट रद्द करना।

शिक्षक ने गलत उत्तर को काटा।
काटना

चौपाल