ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಹೊಳಪು ಪದದ ಅರ್ಥ ಮತ್ತು ಉದಾಹರಣೆಗಳು.

ಹೊಳಪು   ನಾಮಪದ

ಅರ್ಥ : ಕಲಾಪತ್ತಿನ

ಉದಾಹರಣೆ : ದುಪ್ಪಟದ ಹೊಳಪು ತುಂಬಾ ಚೆನ್ನಾಗಿ ಕಾಣುತ್ತಿದೆ.


ಇತರ ಭಾಷೆಗಳಿಗೆ ಅನುವಾದ :

कलाबत्तू की झालर जो कपड़ों में लगाई जाती है।

दुपट्टे की किरन बहुत अच्छी लग रही है।
किरन

ಅರ್ಥ : ಹೊಳಪಿನ ಮಿಲನ ಅಥವಾ ಸ್ಥಿತಿರಂಗು

ಉದಾಹರಣೆ : ಅವನ ಕವಿತೆಯಲ್ಲಿ ರಹಸ್ಯವಾದ ನೆರಳಿದೆ.

ಸಮಾನಾರ್ಥಕ : ಅರಿವು, ಜ್ಞಾನ, ತಿಳುವು, ನೆರಳು, ಪ್ರಕಾಶ, ಪ್ರತಿಬಿಂಬ, ಸಂಕೇತ


ಇತರ ಭಾಷೆಗಳಿಗೆ ಅನುವಾದ :

बहुत हल्का मेल या रंगत।

उसकी कविता में छायावाद का पुट है।
अभास, आभा, आभास, झलक, पुट, प्रतीति, भान

An outward or token appearance or form that is deliberately misleading.

He hoped his claims would have a semblance of authenticity.
He tried to give his falsehood the gloss of moral sanction.
The situation soon took on a different color.
color, colour, gloss, semblance

ಅರ್ಥ : ಹರಿತವಾದ ಕತ್ತಿಯ ಅಗ್ರಭಾಗ ಶೋಭಾಯಮಾನ ಅಥವಾ ಹೊಳೆಯುತ್ತಿರುವುದರಿಂದ ಅದರ ಶ್ರೇಷ್ಟತೆಯು ತಿಳಿಯುತ್ತದೆ

ಉದಾಹರಣೆ : ಈ ಪಟ್ಟದ ಕತ್ತಿಯ ಕಾಂತಿ ನೋಡಲು ಸುಂದರವಾಗಿದೆ.

ಸಮಾನಾರ್ಥಕ : ಕಾಂತಿ, ಮಿನುಗು, ಮೆರುಗು, ಹೊಗರು


ಇತರ ಭಾಷೆಗಳಿಗೆ ಅನುವಾದ :

धारदार हथियारों के फल की वह रंगत या चमक जिससे उनकी उत्तमता प्रकट होती है।

इस तलवार का पानी देखने लायक है।
आब, ओप, जौहर, पानी

ಅರ್ಥ : ಒಂದು ಬಗೆಯ ಪ್ರಕಾಶಮಾನವಾದ ಬೆಳಕು

ಉದಾಹರಣೆ : ಅವನ ಮುಖದಲ್ಲಿ ಒಂದು ಗೆಲುವಿನ ಮಿಂಚು ಸ್ಪಷ್ಟವಾಗಿ ಕಾಣುತ್ತಿದೆ.

ಸಮಾನಾರ್ಥಕ : ಒಯ್ಯಾರ, ಪ್ರಕಾಶ, ಮಿಂಚು, ಸೌಂದರ್ಯ


ಇತರ ಭಾಷೆಗಳಿಗೆ ಅನುವಾದ :

Merriment expressed by a brightness or gleam or animation of countenance.

He had a sparkle in his eye.
There's a perpetual twinkle in his eyes.
light, spark, sparkle, twinkle

ಅರ್ಥ : ರಾತ್ರಿಯ ಹೊತ್ತಲ್ಲಿ ಬೆಳಗುವ ಬೆಳಕು ಅಥವಾ ಮಿಂಚು

ಉದಾಹರಣೆ : ರಾತ್ರಿ ನೀರಿನಲ್ಲಿ ಚಂದ್ರನ ಬಿಂಬದ ಹೊಳಪು ಕಣ್ಣು ಕೋರೈಸುತ್ತಿತ್ತು.

ಸಮಾನಾರ್ಥಕ : ಪ್ರಕಾಶಮಾನ, ಮಿರುಗು


ಇತರ ಭಾಷೆಗಳಿಗೆ ಅನುವಾದ :

रत्न की चमक-दमक या दीप्ति।

हीरे की चमक आँखों को चौंधिया रही थी।
उद्दीप्ति, चमक, द्युति, रत्न आभा

The visual property of something that shines with reflected light.

luster, lustre, sheen, shininess

ಅರ್ಥ : ಯಾವುದಾದರು ವಸ್ತುವಿನ ಗುಣಧರ್ಮದ ಅಂಶ

ಉದಾಹರಣೆ : ಮಧ್ಯಪ್ರದೇಶದ ಸಾಗರದ ಮೇಲೆ ಬೀಳುವ ಸೂರ್ಯನ ಪ್ರತಿಬಿಂಬವನ್ನು ನೋಡಲು ಬೇರೆ ಬೇರೆ ದೇಶಗಳಿಂದ ಜನರು ಬಂದಿದ್ದರು.

ಸಮಾನಾರ್ಥಕ : ಕಾಂತಿ, ಛಾಯೆ, ಪ್ರತಿಬಿಂಬ


ಇತರ ಭಾಷೆಗಳಿಗೆ ಅನುವಾದ :

किसी वस्तु आदि के गुणधर्म का अंश।

मध्यप्रदेश के सागर खेल परिसर में रविवार को विभिन्न प्रदेशों की लोक कलाओं की झलक देखने को मिली।
छटा, झलक

A brief or incomplete view.

From the window he could catch a glimpse of the lake.
glimpse

चौपाल