ಪುಟದ ವಿಳಾಸವನ್ನು ನಕಲಿಸಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ವಾಟ್ಸಪ್ ನಲ್ಲಿ ಹಂಚಿಕೊಳ್ಳಿ ಫೇಸ್ಬುಕ್ ನಲ್ಲಿ ಹಂಚಿಕೊಳ್ಳಿ
ಗೂಗಲ್ ಪ್ಲೇನಲ್ಲಿ ಪಡೆಯಿರಿ
ಸಮಾನಾರ್ಥಕ ಮತ್ತು ವಿರೋಧಾಭಾಸಗಳೊಂದಿಗೆ ಕನ್ನಡ ನಿಘಂಟಿನಿಂದ ಹೊಳೆಯುವಂತ ಪದದ ಅರ್ಥ ಮತ್ತು ಉದಾಹರಣೆಗಳು.

ಹೊಳೆಯುವಂತ   ಗುಣವಾಚಕ

ಅರ್ಥ : ಕಣ್ಣುನೋಯುವಷ್ಟು ಬೆಳಗಿನ ಹೆಚ್ಚಳದ ಸ್ಥಿತಿ

ಉದಾಹರಣೆ : ಪ್ರಕಾಶಮಾನವಾದ ಪರದೆಯನ್ನು ಒಂದೇ ಸಾರಿಗೆ ನೋಡಲಾಗುವುದಿಲ್ಲ.

ಸಮಾನಾರ್ಥಕ : ಜ್ವಲಿಸುವ, ಜ್ವಲಿಸುವಂತ, ಜ್ವಲಿಸುವಂತಹ, ಪ್ರಕಾಶಮಾನ, ಪ್ರಕಾಶಮಾನವಾದ, ಪ್ರಕಾಶಮಾನವಾದಂತ, ಪ್ರಕಾಶಮಾನವಾದಂತಹ, ಪ್ರಕಾಶಿಸುವ, ಪ್ರಜ್ವಲ, ಪ್ರಜ್ವಲಿಸುವ, ಪ್ರಜ್ವಲಿಸುವಂತ, ಪ್ರಜ್ವಲಿಸುವಂತಹ, ಬೆಳಗುವ, ಬೆಳಗುವಂತ, ಬೆಳಗುವಂತಹ, ಹೊಳೆಯುವ, ಹೊಳೆಯುವಂತಹ


ಇತರ ಭಾಷೆಗಳಿಗೆ ಅನುವಾದ :

प्रकाश पड़ने पर चमक बिखेरता हुआ।

प्रतिदीप्तिशील परदे पर एकटक देखना मुश्किल है।
प्रतिदीप्तिशील

Emitting light during exposure to radiation from an external source.

fluorescent

ಅರ್ಥ : ಹೊಳೆಯುವ ಮತ್ತು ಹಾಲಿನ ರೀತಿ ಪ್ರಕಾಶಮಾನವಾದಂತಹ

ಉದಾಹರಣೆ : ನಾಲ್ಕು ದಿಕ್ಕುಗಳಲ್ಲಿಯೂ ಚಂದ್ರನ ಪ್ರಕಾಶತೆ ಹರಡಿದೆ.

ಸಮಾನಾರ್ಥಕ : ಪ್ರಕಾಶ, ಪ್ರಕಾಶತೆ, ಪ್ರಕಾಶವುಳ್ಳ, ಪ್ರಕಾಶವುಳ್ಳಂತ, ಪ್ರಕಾಶವುಳ್ಳಂತಹ, ಹೊಳೆಯುವ, ಹೊಳೆಯುವಂತಹ


ಇತರ ಭಾಷೆಗಳಿಗೆ ಅನುವಾದ :

चमकदार और दूध जैसे प्रकाश वाला।

चारों ओर धवल चाँदनी फैली हुई है।
धवल

चौपाल